• ಸಾಮಾಜಿಕ ಮಾಧ್ಯಮ ಲಿಂಕ್ಸ್
  • Site Map
  • Accessibility Links
  • ಕನ್ನಡ
Close

ಕಾರ್ಮಿಕ ಇಲಾಖೆ

                    ಕಾರ್ಮಿಕ ಇಲಾಖೆಯು ಸರ್ಕಾರದ ಇಲಾಖೆಗಳಲ್ಲಿ ಒಂದು ಪ್ರಮುಖ ಇಲಾಖೆಯಾಗಿದೆ. ಕಾರ್ಮಿಕ ಕಲ್ಯಾಣದ ಜೊತೆಗೆ ಸುಗಮ ಕೈಗಾರಿಕಾ ಬಾಂಧವ್ಯಗಳ ನಿರ್ವಹಣಾ ಜವಾಬ್ದಾರಿಯನ್ನು ಹೊತ್ತುಕೊಂಡಿದೆ. ಕಾರ್ಮಿಕ ಕಾನೂನುಗಳ ಜಾರಿಗೊಳಿಸುವಿಕೆ ಮತ್ತು ಕೈಗಾರಿಕಾ ಶಾಂತಿಯನ್ನು ಉತ್ತೇಜಿಸುವ ಚಟುವಟಿಕೆಗಳು ಏಕ ಕಾಲದಲ್ಲಿ ಇಲಾಖೆಯ ಮೂಲಕ ನಡೆಸಲ್ಪಡುತ್ತವೆ. ಇದರಿಂದಾಗಿ ಕೈಗಾರಿಕಾ ಬೆಳವಣಿಗೆ ಮತ್ತು ಕಾರ್ಮಿಕ ಕಲ್ಯಾಣದ ಉದ್ದೇಶಗಳನ್ನು ಸಾಧಿಸಬಹುದಾಗಿದೆ.ಮಾನ್ಯ ಕಾರ್ಮಿಕ ಸಚಿವರ ನಿಯಂತ್ರಣದಲ್ಲಿ ಈ ಇಲಾಖೆಯ 3 ಕ್ಷೇತ್ರ ಇಲಾಖೆಗಳು ಕಾರ್ಯ ನಿರ್ವಹಿಸುತ್ತಿದ್ದು, ಸರ್ಕಾರದ ಪ್ರಧಾನ ಕಾರ್ಯದರ್ಶಿ, ಕಾರ್ಮಿಕ ಇಲಾಖೆ ಇವರ ನಿಯಂತ್ರಣ ಮತ್ತು ಸಮನ್ವಯಕ್ಕೆ ಒಳಪಟ್ಟಿರುತ್ತದೆ.