ಪ್ರವಾಸಿ ಸ್ಥಳಗಳು

ಹೆಚ್ವಿನ ಮಾಹಿತಿಗಾಗಿ ಈ ವೆಬ್ ಸೈಟಿಗೆ ಭೇಟಿಕೊಡಿ :http://www.udupitourism.com/

mandharthi
ಮಂದಾರ್ತಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ

ನಾಗಲೋಕದ ಶ್ರೀ ಶಂಕಚೂಡನೆಂಬ ನಾಗರಾಜನಿಗೆ, ವರಪ್ರಸಾದದಿಂದ ಜನಿಸಿದ ದೇವರತಿ, ನಾಗರತಿ, ಚಾರುರತಿ, ಮಂದರತಿ ಮತ್ತು ನೀಲರತಿ ಎಂಬ ಐದು ಜನ ಹೆಣ್ಣುಮಕ್ಕಳು   ಮಹೇಶ್ವರನ ಮಗ ಸುಬ್ರಹ್ಮಣ್ಯಸ್ವಾಮಿಯನ್ನು…