Close

ಉದ್ಯೋಗ ಮೇಳ – 2026

ವಿವರಣೆ ನೋಂದಣಿ ಲಿಂಕ್

ಕೌಶಲ್ಯಾಭಿವೃದ್ಧಿ, ಉದ್ಯಮಶೀಲತಾ ಮತ್ತು ಜೀವನೋಪಾಯ ಇಲಾಖೆ, ಜಿಲ್ಲಾ ಪಂಚಾಯತ್ ಉಡುಪಿ ಹಾಗೂ ತಾಲೂಕು ಪಂಚಾಯತ್ ಕುಂದಾಪುರ ವತಿಯಿಂದ ದಿನಾಂಕ:02-04-2026 ರಂದು ಭಂಡಾರ್ಕಾರ್ಸ್ ಕಾಲೇಜು ಕುಂದಾಪುರ  ಇಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ- 2026 ಆಯೋಜಿಸಲಾಗುತ್ತಿದೆ. ಈ ಉದ್ಯೋಗ ಮೇಳದಲ್ಲಿ ವಿವಿಧ ಕಂಪನಿಗಳು ಭಾಗವಹಿಸುತ್ತಿದ್ದು ನಿರುದ್ಯೋಗ ಯುವಕ ಯುವತಿಯರು  ಸಂಬಂಧಿಸಿದ ವಿದ್ಯಾರ್ಹತೆ ದಾಖಲೆಗಳೊಂದಿಗೆ ಉದ್ಯೋಗ ಮೇಳದಲ್ಲಿ ಭಾಗವಹಿಸಿ ಸದುಪಯೋಗ ಪಡೆದುಕೊಳ್ಳಬಹುದಾಗಿದೆ. 10 ನೇ ತರಗತಿ ಮತ್ತು ಅದಕ್ಕಿಂತ ಮೇಲ್ಪಟ್ಟ ವಿದ್ಯಾರ್ಹತೆಯುಳ್ಳವರು ವೆಬ್ ಸೈಟ್ ಭೇಟಿ ನೀಡಿ ಉದ್ಯೋಗ ಮೇಳ -2026 ಲಿಂಕ್ ಮೂಲಕ ನೋಂದಣಿ ಮಾಡಿಕೊಳ್ಳಬಹುದಾಗಿದೆ

 

ಹೆಚ್ಚಿನ ಮಾಹಿತಿಗಾಗಿ
ಅವಿನಾಶ್ ಜಿಲ್ಲಾ ವ್ಯವಸ್ಥಾಪಕರು
ಜಿಲ್ಲಾ ಪಂಚಾಯತ್ ಉಡುಪಿ –  9844234080
ಇವರನ್ನು ಸಂಪರ್ಕಿಸಬಹುದಾಗಿದೆ.
ನೋಂದಾಯಿಸಲು ಇಲ್ಲಿ ಕ್ಲಿಕ್ ಮಾಡಿ