Close

ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ-ಚುನಾವಣಾ ವೇಳಾಪಟ್ಟಿ

ಚುನಾವಣಾ ವೇಳಾಪಟ್ಟಿ

ರಾಜ್ಯ ಚುನಾವಣಾ ಆಯೋಗವು ಉಡುಪಿ ಜಿಲ್ಲಾ ವ್ಯಾಪ್ತಿಯಲ್ಲಿ ಬರುವ ಉಡುಪಿ ನಗರ ಸಭೆ, ಪುರಸಭೆ ಕುಂದಾಪುರ, ಕಾರ್ಕಳ, ಪಟ್ಟಣ ಪಂಚಾಯತ್ ಸಾಲಿಗ್ರಾಮಗಳ ಸಾರ್ವತ್ರಿಕ ಚುನಾವಣೆಯನ್ನು ನಡೆಸಲು ವೇಳಾಪಟ್ಟಿ ಘೋಷಣೆಯಾಗಿರುತ್ತದೆ. ಸದ್ರಿ ಚುನಾವಣಾ ವೇಳಾಪಟ್ಟಿಯು ಈ ಕೆಳಕಂಡಂತೆ ಇರುತ್ತದೆ.
ಕ್ರ.ಸಂ ಕ್ರಿಯೆಗಳು ವೇಳಾಪಟ್ಟಿ
1 ನಾಮಪತ್ರಗಳನ್ನು ಸಲ್ಲಿಸಲು ಕೊನೆಯ ದಿನಾಂಕ ಮತ್ತು ದಿನ 18-08-2018 (ಶನಿವಾರ)
2 ನಾಮಪತ್ರಗಳನ್ನು ಪರಿಶೀಲಿಸುವ ದಿನಾಂಕ ಮತ್ತು ದಿನ 20-08-2018 (ಸೋಮವಾರ )
3 ಉಮೇದುವಾರಿಕೆಗಳನ್ನು ಹಿಂತೆಗೆದುಕೊಳ್ಳುವ ಕೊನೆಯ ದಿನಾಂಕ ಮತ್ತು ದಿನ 23-08-2018 (ಗುರುವಾರ )
4 ಮತದಾನ ಅವಶ್ಯವಿದ್ದರೆ ಮತದಾನವನ್ನು ನಡೆಸಬೇಕಾದ ದಿನಾಂಕ ಮತ್ತು ದಿನ (ಮತದಾನದ ಸಮಯ ಬೆಳಿಗ್ಗೆ 7-00 ಗಂಟೆಯಿಂದ ಸಂಜೆ 5-00 ಗಂಟೆಯವರೆಗೆ) 31-08-2018 (ಶುಕ್ರವಾರ)
5 ಮರು ಮತದಾನ ಇದ್ದಲ್ಲಿ ಮತದಾನ ನಡೆಸಬೇಕಾದ ದಿನಾಂಕ ಮತ್ತು ದಿನ (ಸಮಯ ಬೆಳಿಗ್ಗೆ (7.00 ಗಂಟೆಯಿಂದ ಸಾಯಂಕಾಲ 5.00 ಗಂಟೆವರೆಗೆ) 02-09-2018(ಭಾನುವಾರ )
6 ಮತ ಎಣಿಕೆಯ ದಿನಾಂಕ ಮತ್ತು ದಿನ (ಬೆಳಿಗ್ಗೆ 8.00 ಗಂಟೆಯಿಂದ (ತಾಲೂಕಿನ ಕೇಂದ್ರ ಸ್ಥಳದಲ್ಲಿ)) 03-09-2018 (ಸೋಮವಾರ)
7 ಚುನಾವಣೆಯನ್ನು ಯಾವ ದಿನಾಂಕಕ್ಕೆ ಮುಂಚೆ ಮುಕ್ತಾಯಗೊಳಿಸಬೇಕೋ ಆ ದಿನಾಂಕ ಮತ್ತು ದಿನ 03-09-2018 (ಸೋಮವಾರ )
ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ-2018ರ ಚುನಾವಣಾ ವೇಳಾಪಟ್ಟಿ (ಡೌನ್ಲೋಡ್ ಮಾಡಿ-492 KB)