ಉಡುಪಿ ಜಿಲ್ಲೆಯ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ತಾತ್ಕಾಲಿಕ ಆಯ್ಕೆ ಪಟ್ಟಿ
| ಶೀರ್ಷಿಕೆ | ವಿವರಣೆ | ಪ್ರಾರಂಭದ ದಿನಾಂಕ | ಮುಕ್ತಾಯ ದಿನಾಂಕ | ಕಡತ |
|---|---|---|---|---|
| ಉಡುಪಿ ಜಿಲ್ಲೆಯ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ತಾತ್ಕಾಲಿಕ ಆಯ್ಕೆ ಪಟ್ಟಿ | ಸದ್ರಿ ತಾತ್ಕಾಲಿಕ ಆಯ್ಕೆ ಪಟ್ಟಿಯಲ್ಲಿ ಯಾವುದೇ ಆಕ್ಷೇಪಣೆಗಳಿದ್ದಲ್ಲಿ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟಿಸಿದ ಒಂದು ವಾರ(7 ಕೆಲಸದ ದಿನಗಳು i.e 12-02-2026)ದೊಳಗೆ ಆಕ್ಷೇಪಣೆಯನ್ನು ಸಂಬಂಧಪಟ್ಟ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಗೆ ಅಥವಾ ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಇಲಾಖೆ ಉಡುಪಿ ಕಚೇರಿಗೆ ಸಲ್ಲಿಸಬಹುದಾಗಿದೆ. |
05/02/2026 | 28/02/2026 | ನೋಟ (3 MB) |