Close

ನೇಮಕಾತಿ

ನೇಮಕಾತಿ
ಶೀರ್ಷಿಕೆ ವಿವರಣೆ ಪ್ರಾರಂಭದ ದಿನಾಂಕ ಮುಕ್ತಾಯ ದಿನಾಂಕ ಕಡತ
ಉಡುಪಿ ಜಿಲ್ಲೆಯ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ತಾತ್ಕಾಲಿಕ ಆಯ್ಕೆ ಪಟ್ಟಿ

ಸದ್ರಿ ತಾತ್ಕಾಲಿಕ ಆಯ್ಕೆ ಪಟ್ಟಿಯಲ್ಲಿ ಯಾವುದೇ ಆಕ್ಷೇಪಣೆಗಳಿದ್ದಲ್ಲಿ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟಿಸಿದ ಒಂದು ವಾರ(7 ಕೆಲಸದ ದಿನಗಳು i.e 12-02-2026)ದೊಳಗೆ ಆಕ್ಷೇಪಣೆಯನ್ನು ಸಂಬಂಧಪಟ್ಟ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಗೆ ಅಥವಾ ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಇಲಾಖೆ ಉಡುಪಿ ಕಚೇರಿಗೆ ಸಲ್ಲಿಸಬಹುದಾಗಿದೆ.

05/02/2026 28/02/2026 ನೋಟ (3 MB)
ಆರ್ಕೈವ್