Close

ನೇಮಕಾತಿ

Filter Past ನೇಮಕಾತಿ

To
ನೇಮಕಾತಿ
ಶೀರ್ಷಿಕೆ ವಿವರಣೆ ಪ್ರಾರಂಭದ ದಿನಾಂಕ ಮುಕ್ತಾಯ ದಿನಾಂಕ ಕಡತ
2025-26ನೇ ಸಾಲಿನಲ್ಲಿ ಕಭೀ ಕಾರ್ಯಕ್ರಮದಡಿಯಲ್ಲಿ ಖಾಲಿಯಿರುವ ಹುದ್ದೆಗಳನ್ನು ಗುತ್ತಿಗೆ ಆಧಾರದಲ್ಲಿ ನೇಮಕಾತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ದಿನಾಂಕ:-18.03.2026 ರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

2025-26ನೇ ಸಾಲಿನಲ್ಲಿ ಕಭೀ ಕಾರ್ಯಕ್ರಮದಡಿಯಲ್ಲಿ ಖಾಲಿಯಿರುವ ಹುದ್ದೆಗಳನ್ನು ಗುತ್ತಿಗೆ ಆಧಾರದಲ್ಲಿ ನೇಮಕಾತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ದಿನಾಂಕ:-18.03.2026 ರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ – ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಛೇರಿ, ಉಡುಪಿ

18/03/2026 25/03/2026 ನೋಟ (765 KB)
ಉಡುಪಿ ಜಿಲ್ಲೆಯ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ತಾತ್ಕಾಲಿಕ ಆಯ್ಕೆ ಪಟ್ಟಿ

ಸದ್ರಿ ತಾತ್ಕಾಲಿಕ ಆಯ್ಕೆ ಪಟ್ಟಿಯಲ್ಲಿ ಯಾವುದೇ ಆಕ್ಷೇಪಣೆಗಳಿದ್ದಲ್ಲಿ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟಿಸಿದ ಒಂದು ವಾರ(7 ಕೆಲಸದ ದಿನಗಳು i.e 12-02-2026)ದೊಳಗೆ ಆಕ್ಷೇಪಣೆಯನ್ನು ಸಂಬಂಧಪಟ್ಟ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಗೆ ಅಥವಾ ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಇಲಾಖೆ ಉಡುಪಿ ಕಚೇರಿಗೆ ಸಲ್ಲಿಸಬಹುದಾಗಿದೆ.

05/02/2026 28/02/2026 ನೋಟ (3 MB)
ರಾಷ್ಟ್ರೀಯ ಕ್ಷಯರೋಗ ನಿಯಂತ್ರಣ ಕಾರ್ಯಕ್ರಮದಡಿ-ಗುತ್ತಿಗೆ ಆಧಾರದಲ್ಲಿ ಕಾರ್ಯ ನಿರ್ವಹಿಸಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ರಾಷ್ಟ್ರೀಯ ಕ್ಷಯರೋಗ ನಿಯಂತ್ರಣ ಕಾರ್ಯಕ್ರಮದಡಿ-ಗುತ್ತಿಗೆ ಆಧಾರದಲ್ಲಿ ಕಾರ್ಯ ನಿರ್ವಹಿಸಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.

29/09/2022 06/10/2022 ನೋಟ (1 MB)
ಅಂಗನವಾಡಿ ಕಾರ್ಯಕರ್ತೆಯರ/ಸಹಾಯಕಿಯರ ನೇಮಕಾತಿಗಾಗಿ ಅರ್ಜಿ 2022

ಅಂಗನವಾಡಿ ಕಾರ್ಯಕರ್ತೆಯರ/ಸಹಾಯಕಿಯರ ನೇಮಕಾತಿಗಾಗಿ ಅರ್ಜಿ 2022

26/07/2022 20/08/2022 ನೋಟ (754 KB)
ಅಂಗನವಾಡಿ ಕಾರ್ಯಕರ್ತೆಯರ/ಸಹಾಯಕಿಯರ ನೇಮಕಾತಿಗಾಗಿ ಅರ್ಜಿ

ಅಂಗನವಾಡಿ ಕಾರ್ಯಕರ್ತೆಯರ/ಸಹಾಯಕಿಯರ ನೇಮಕಾತಿಗಾಗಿ ಅರ್ಜಿ (ಇಲ್ಲಿ ಕ್ಲಿಕ್ ಮಾಡಿ)

23/03/2021 16/04/2021 ನೋಟ (734 KB)
ರಾಷ್ಟ್ರೀಯ ಕ್ಷಯರೋಗ ನಿಯಂತ್ರಣ ಕಾರ್ಯಕ್ರಮದಡಿ-ಗುತ್ತಿಗೆ ಆಧಾರದಲ್ಲಿ ಕಾರ್ಯ ನಿರ್ವಹಿಸಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ರಾಷ್ಟ್ರೀಯ ಕ್ಷಯರೋಗ ನಿಯಂತ್ರಣ ಕಾರ್ಯಕ್ರಮದಡಿ-ಗುತ್ತಿಗೆ ಆಧಾರದಲ್ಲಿ ಕಾರ್ಯ ನಿರ್ವಹಿಸಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.

17/09/2020 28/09/2020 ನೋಟ (269 KB)
ರಾಷ್ಟ್ರೀಯ ಏಡ್ಸ್ ನಿಯಂತ್ರಣ ಕಾರ್ಯಕ್ರಮದ (KSAPS) ಆಪ್ತಸಮಾಲೋಚಕರು ಗುತ್ತಿಗೆ ಆಧಾರದಲ್ಲಿ ನೇಮಕಾತಿ.

ರಾಷ್ಟ್ರೀಯ ಏಡ್ಸ್ ನಿಯಂತ್ರಣ ಕಾರ್ಯಕ್ರಮದ (KSAPS) ಆಪ್ತಸಮಾಲೋಚಕರು ಗುತ್ತಿಗೆ ಆಧಾರದಲ್ಲಿ ನೇಮಕಾತಿ.

20/02/2020 05/03/2020 ನೋಟ (83 KB)
ಗ್ರಾಮ ಲೆಕ್ಕಾಧಿಕಾರಿ ನೇಮಕಾತಿ 2019-2020

ಗ್ರಾಮ ಲೆಕ್ಕಾಧಿಕಾರಿ ನೇಮಕಾತಿ 2019-2020
(Click Here)

02/12/2019 31/01/2020 ನೋಟ (2 MB)
ಉಡುಪಿ ಜಿಲ್ಲೆಯ ಅಂಗನವಾಡಿ ಕಾರ್ಯಕರ್ತೆಯರ/ಸಹಾಯಕಿಯರ ಅಂತಿಮ ಆಯ್ಕೆ ಪಟ್ಟಿ 2019.

ಉಡುಪಿ ಜಿಲ್ಲೆಯ ಅಂಗನವಾಡಿ ಕಾರ್ಯಕರ್ತೆಯರ/ಸಹಾಯಕಿಯರ ಅಂತಿಮ ಆಯ್ಕೆ ಪಟ್ಟಿ 2019.

30/10/2019 31/12/2019 ನೋಟ (3 MB)
ಗ್ರಾಮ ಲೆಕ್ಕಾಧಿಕಾರಿಗಳ ನೇಮಕಾತಿ 2019

ಗ್ರಾಮ ಲೆಕ್ಕಾಧಿಕಾರಿಗಳ ನೇಮಕಾತಿ 2019 (ಇಲ್ಲಿ ಕ್ಲಿಕ್ ಮಾಡಿ)

02/12/2019 31/12/2019 ನೋಟ (2 MB)